SSLC ಪರೀಕ್ಷೆ ವರ್ಷಕ್ಕೆ 3, ಇಲ್ಲಾ 2 ಬಾರಿ? ಇಲ್ಲಿದೆ ಕ್ಲಾರಿಟಿ

Picture of Savistara

Savistara

Bureau Report

’SSLC ವಾರ್ಷಿಕ ಪರೀಕ್ಷೆ ಈಗಿನಂತೆ ವರ್ಷಕ್ಕೆ ಮೂರು ಬಾರಿಯೇ ಮುಂದುವರೆಯಲಿದೆ. ಅದನ್ನು ಎರಡು ಬಾರಿಗೆ ಇಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ಲಾರಿಟಿ ನೀಡಿದ್ದಾರೆ.ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ‘SSLC ಪರೀಕ್ಷೆಗಳ ಸಂಖ್ಯೆಯನ್ನು 2 ಬಾರಿಗೆ ಇಳಿಸಲಾಗುತ್ತದೆ’ ಎಂಬ ಸುದ್ದಿ ಹರಿದಾಡುತ್ತಿದೆ, ಆದ್ರೆ ಅದು ಸುಳ್ಳು ಸುದ್ದಿ. SSLC ವಾರ್ಷಿಕ ಪರೀಕ್ಷೆ ವರ್ಷಕ್ಕೆ ಮೂರು ಬಾರಿಯೇ ಇರಲಿದೆ, ಯಾವುದೇ ಗೊಂದಲ ಬೇಡ’ ಎಂದಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!