ಬೆಳ್ತಂಗಡಿ: ಸರಕಾರದಿಂದ ಮಹತ್ವದ ಆದೇಶ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾ‌ರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ

Picture of Savistara

Savistara

Bureau Report

ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾ‌ರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮೆಸ್ಕಾಂ ಅಧ್ಯಕ್ಷರು ಹಾಗೂ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹರೀಶ್ ಕುಮಾರ್ ಅವರು ಇನ್ನು ರಾಜ್ಯ ಸಚಿವರು ಪಡೆಯುವ ಎಲ್ಲ ಸೌಲಭ್ಯಗಳನ್ನು ಪಡೆಯಬಹುದಾಗಿದ್ದು, ರಾಜ್ಯ ಸಚಿವರ ಪ್ರೋಟೋಕಾಲ್ ಗಳು ಅವರಿಗೆ ಅನ್ವಯವಾಗಲಿದೆ. ಈ ಬಗ್ಗೆ ಸರಕಾರ ಆದೇಶ ಹೊರಡಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!