ವಿಮಾನ ಕೆಳಮಟ್ಟದಲ್ಲಿ ಹಾರಲಿದೆ: ಸಾರ್ವಜನಿಕರು ಭಯಭೀತರಾಗುವ ಅವಶ್ಯಕತೆ ಇಲ್ಲ

Picture of Savistara

Savistara

Bureau Report

ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯಂಗ ವಾಗಿ, ಡಿಸೆಂಬರ್ 12 ರಿಂದ 15 ರವರೆಗೆ ವಿಮಾನಗಳು ಕೆಳ ಮಟ್ಟದಲ್ಲಿ ಹಾರಾಟ ನಡೆಸಲಿವೆ. ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ, ವಯನಾಡ್ ಜಿಲ್ಲೆಗಳು ಮತ್ತು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಮತ್ತು ಮಡಿಕೇರಿಯ ಗಡಿ ಪ್ರದೇಶದಲ್ಲಿ ವಿಮಾನ ಕೆಳಮಟ್ಟದಲ್ಲಿ ಹಾರಾಟ ನಡೆಸಲಿದೆ. ಭೂಮಿಯ ಹೊರಪದರದ ಅಡಿಯಲ್ಲಿ ಖನಿಜ ನಿಕ್ಷೇಪಗಳನ್ನು ಕಂಡುಹಿಡಿಯಲು ಈ ವೈಮಾನಿಕ ಸಮೀಕ್ಷೆ ನಡೆಸ ಲಾಗುತ್ತಿದೆ. ವಿಮಾನವು ಕೆಳಮಟ್ಟಕ್ಕೆ ಹಾರುವುದನ್ನು ನೋಡಿ ಸಾರ್ವ ಜನಿಕರು ಭಯಭೀತ ರಾಗಬಾರದು.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!