ಆರ್‌ಎಸ್‌ಎಸ್‌ ಶತಾಬ್ದಿ ವರ್ಷ | ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ಬಿವೈ ರಾಘವೇಂದ್ರ ಭಾಗಿ

Picture of Savistara

Savistara

Bureau Report

ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು ಹಿರಿಯ ಸ್ವಯಂಸೇವಕ

ಎಸ್. ಬಿ. ಮಠದ ಅವರ ನೇತೃತ್ವದಲ್ಲಿ ‘ಗೃಹ ಸಂಪರ್ಕ ಅಭಿಯಾನ’ಕ್ಕೆ ಚಾಲನೆ ನೀಡಲಾಯಿತು.

ಗುರುಮೂರ್ತಿ, ವೀರಣ್ಣ ಮತ್ತು ರಾಘವೇಂದ್ರ ಅವರು ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಅಭಿಯಾನದಲ್ಲಿ ಭಾಗವಹಿಸಿ, ಮನೆಮನೆಗೆ ತೆರಳಿ ಭಾರತ ಮಾತೆಯ ಭಾವಚಿತ್ರ ಮತ್ತು ಸಾಹಿತ್ಯವನ್ನು ವಿತರಿಸುವ ಸೌಭಾಗ್ಯ ಪಡೆದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!