ಆರ್‌ಎಸ್‌ಎಸ್ ಶತಾಬ್ದಿ ವರ್ಷ | ಗೃಹ ಸಂಪರ್ಕ ಅಭಿಯಾನದಲ್ಲಿ ಕಾರ್ಯಕರ್ತರು ಭಾಗಿ

Picture of Savistara

Savistara

Bureau Report

ಸುಳ್ಯ : ಆರ್‌ಎಸ್‌ಎಸ್ ಪ್ರಾರಂಭವಾಗಿ ನೂರು ವರ್ಷ ತುಂಬಿದ ಹಿನ್ನಲೆಯಲ್ಲಿ ಸಂಘಟನೆ ವರ್ಷಪೂರ್ತಿ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ.

ಈ ಹಿನ್ನಲೆಯಲ್ಲಿ ರಾಜ್ಯದೆಲ್ಲೆಡೆ ಪ್ರತಿ ಮನೆ ಭೇಟಿ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಸಂಘ ಬೆಳೆದು ಬಂದ ದಾರಿ, ಸಮಾಜಕ್ಕೆ ಅರೆಸೆಸ್ ಅಗತ್ಯತೆ ಮತ್ತು ಸಾಮಾಜಿಕ ಪರಿವರ್ತನೆ ಯಲ್ಲಿ ಸಂಘ ಕಾರ್ಯ

ವಿಸ್ತಾರ ಬಗ್ಗೆ ಕಾರ್ಯಕರ್ತರು ಗೃಹ ಸಂಪರ್ಕ ಅಭಿಯಾನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!