ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6,7ನೇ ತರಗತಿಗೂ ಬೋಧಿಸಲು ಅವಕಾಶ

Picture of Savistara

Savistara

Bureau Report

ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಒಂದರಿಂದ 5ನೇ ತರಗತಿವರೆಗೆ ಬೋಧಿಸುತ್ತಿರುವ ಶಿಕ್ಷಕರಿಗೆ 6 ಮತ್ತು 7ನೇ ತರಗತಿಗೂ ಬೋಧಿಸಲು ಅವಕಾಶ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.

ಎನ್‌ಸಿಟಿಇ ಮಾರ್ಗಸೂಚಿ ಪ್ರಕಾರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಸೂಚಿಸಿದ ಹಾಗೆ ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿರುವ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರಾಗಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಈ ಸಂಬಂಧ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಲಾಗಿದೆ. ಸಾರ್ವಜನಿಕರಿಂದ ಬಂದ ಆಕ್ಷೇಪಣೆ, ಸಲಹೆಗಳನ್ನು ಪರಿಗಣಿಸಿ, ಅಂತಿಮ ಆದೇಶ ಹೊರಡಿಸಲಾಗಿದೆ.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!