ಆರೋಗ್ಯಕರ ಜೀವನಕ್ಕೆ ಪ್ರಾರ್ಥಿಸುತ್ತೇನೆ: ತಲೈವಾ ಜನ್ಮದಿನಕ್ಕೆ ಶುಭಕೋರಿದ ಮೋದಿ

Picture of Savistara

Savistara

Bureau Report

ತಮಿಳು ಚಿತ್ರರಂಗದ ಸೂಪರ್‌ಸ್ಟಾ‌ರ್ ನಟ ರಜನಿಕಾಂತ್ ಅವರ 75ನೇ ವರ್ಷದ ಜನ್ಮದಿನ ಹಾಗೂ ಅವರು ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷಗಳು ಪೂರ್ಣಗೊಂಡಿರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರು ತಮಿಳಿನಲ್ಲಿಯೇ ರಜನಿಕಾಂತ್ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಅನೇಕ ಭಾಷೆಗಳು ಸುಮಾರು 170ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ರಜನಿಕಾಂತ್ ಅವರು ಇಂದು (ಶುಕ್ರವಾರ) ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ತಮಿಳು ಭಾಷೆಯಲ್ಲೇ ಶುಭಾಶಯ ಕೋರಿದ್ದಾರೆ.

*75ನೇ ವರ್ಷದ ಹುಟ್ಟುಹಬ್ಬದ ವಿಶೇಷ ಕ್ಷಣದಲ್ಲಿರುವ ರಜನಿಕಾಂತ್ ಅವರಿಗೆ ಶುಭಾಶಯಗಳು. ಅವರ ಅಭಿನಯ ಹಲವು ತಲೆಮಾರುಗಳನ್ನು ಆವರಿಸಿದೆ. ವ್ಯಾಪಕವಾದ ಮೆಚ್ಚುಗೆ ಪಡೆದುಕೊಂಡಿದೆ. ಅವರ ಚಿತ್ರಕಥೆಗಳು ವಿವಿಧ ಪಾತ್ರಗಳು ಮತ್ತು ನಟನಾ ಶೈಲಿ ಅನೇಕರಿಗೆ ಸ್ಪೂರ್ತಿ ನೀಡಿದೆ. ಚಲನಚಿತ್ರ ಜಗತ್ತಿನಲ್ಲಿ ಅವರು 50 ವರ್ಷಗಳನ್ನು ಪೂರ್ಣಗೊಳಿಸಿರುವುದು ಕೂಡ ಗಮನಾರ್ಹ ಸಂಗತಿ. ಅವರು ದೀರ್ಘಕಾಲ ಆರೋಗ್ಯಕರ ಜೀವನ ನಡೆಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಶುಭಕೋರಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!