ಪಂಚಾಯತ್ ಚುನಾವಣೆ: ಕಲ್ಲಪಳ್ಳಿ ವಾರ್ಡ್ ನಲ್ಲಿ ಅರಳಿದ ತಾವರೆ

Picture of Savistara

Savistara

Bureau Report

ಕಲ್ಲಪಳ್ಳಿ:ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗಡಿ ಪ್ರದೇಶವಾದ ಪನತ್ತಡಿ ಪಂಚಾಯತ್‌ನ ಏಳನೇ ವಾರ್ಡ್ ಕಲ್ಲಪಳ್ಳಿಯಲ್ಲಿಬಿಜೆಪಿ ಜಯ ಗಳಿಸಿದೆ. ಬಿಜೆಪಿ ಅಭ್ಯರ್ಥಿ ಭವ್ಯ ಜಯರಾಜ್ 173 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.ಬಿಜೆಪಿ ನೇತೃತ್ವದ

ಎನ್‌ಡಿಎ ಅಭ್ಯರ್ಥಿ ಭವ್ಯ ಜಯರಾಜ್ 591 ಮತ ಪಡೆದರೆ, ಸಿಪಿಐಎಂ ನೇತೃತ್ವದ ಎಲ್‌ಡಿಎಫ್ ಅಭ್ಯರ್ಥಿ ನಳಿನಾಕ್ಷಿ 418 ಮತ ಪಡೆದರು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭ್ಯರ್ಥಿ ಸಿಂಧು ಜಾರ್ಜ್ 36 ಮತ ಪಡೆದಿದ್ದಾರೆ. ಈ ಮೂಲಕ ಕಲ್ಲಪಳ್ಳಿ ವಾರ್ಡ್ ಬಿಜೆಪಿ ತನ್ನ ತೆಕ್ಕೆಗೆ ಹಾಕಿ ಕೊಂಡಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!