ನವದೆಹಲಿ: ಪ್ರಧಾನ ಮಂತ್ರಿ ನೇತೃತ್ವದಲ್ಲಿ ಕರ್ನಾಟಕದ ಬಿಜೆಪಿ ಸಂಸದರ ಸಭೆ

Picture of Savistara

Savistara

Bureau Report

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕದ ಬಿಜೆಪಿ ಸಂಸದರ ಸಭೆ ನಡೆಯಿತು.

ಕರ್ನಾಟಕದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ಕೈಗೊಳ್ಳಲಾಗುತ್ತಿರುವ ಪ್ರಸ್ತುತ ಯೋಜನೆಗಳು ಮತ್ತು ಮುಂಬರುವ ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲಾಯಿತು ಹಾಗೂ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರಧಾನಿ ಸಲಹೆ ನೀಡಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!