ಸುಳ್ಯದ ಮುಖ್ಯ ರಸ್ತೆ ಪುಟ್ ಪಾತ್ ಮದ್ಯವ್ಯಸನಿಗಳ ತಾಣವಾಗುತ್ತಿದೆಯೇ…??

Picture of Savistara

Savistara

Bureau Report

ಶೈಕ್ಷಣಿಕ ರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ಸುಳ್ಯ ನಗರದಲ್ಲಿ ಪದೇ ಪದೇ ಮದ್ಯವ್ಯಸನಿಗಳ ಹಾವಳಿ ವಿಪರೀತವಾಗುತ್ತಿದೆ.
ಸುಳ್ಯ ಮುಖ್ಯ ರಸ್ತೆಯ ಸಿ.ಎ ಬ್ಯಾಂಕ್ ಮತ್ತು ಹಳೆ ಬಸ್ ನಿಲ್ದಾಣ ಎದುರುಗಡೆ ಇರುವ ಪುಟ್ ಪಾತ್ ನಲ್ಲಿ ಕೆಲವರು ಮದ್ಯ ಸೇವಿಸಿ ಅಡ್ಡಾದಿಡ್ಡಿ ಮಲಗಿದ ಪರಿಣಾಮ ಪುಟ್ ಪಾತ್ ಬಳಿ ಸಂಚರಿಸುವ ಜನರಿಗೆ ತೊಂದರೆಯಾಗಿದೆ.

ನಡೆದು ಹೋಗಲು ಅಸಾಧ್ಯವಾಗಿದೆ.ಅನೇಕ ಸಮಯಗಳಿಂದ ಈ ಘಟನೆ ಪದೇ ಪದೇ ಮರುಕಳಿಸುತ್ತಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಆಡಳಿತ ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ತಕ್ಷಣ ಗಮನ ವಹಿಸುವ ಅಗತ್ಯವಿದೆಯೆಂದು ಸಾರ್ವಜನಿಕರು ವಿನಂತಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!