ಕರಾವಳಿಯಲ್ಲಿ ಹೆಚ್ಚುತ್ತಿದೆ ಚಳಿ

Picture of Savistara

Savistara

Bureau Report

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವುದಿನಗಳಿಂದ ಕನಿಷ್ಠ ಉಷ್ಣಾಂಶದಲ್ಲಿ ಭಾರಿ ಇಳಿಕೆ ಕಾಣುತ್ತಿದ್ದು, ಚಳಿ ಹೆಚ್ಚಳವಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಮುಂಜಾನೆ ಆರಂಭಗೊಂಡ ಚಳಿ ಮಧ್ಯಾಹ್ನದವರೆಗೂ ಇರುತ್ತದೆ. ಬೆಳಗ್ಗೆ ಮಂಜಿನಿಂದ ಕೂಡಿದ ವಾತಾವರಣ ಇದ್ದು, ಇದರಿಂದ ಸಹಜವಾಗಿಯೇ ಚಳಿ ಹೆಚ್ಚಿ, ಹೊರಗಡೆ ಓಡಾಟಕ್ಕೆ ತೊಂದರೆ ಉಂಟಾಗುತ್ತಿದೆ. ಕಳೆದ ಒಂದು ವಾರದಲ್ಲಿ ತಾಪಮಾನದಲ್ಲಿ ಏರಿಳಿತ ಕಾಣುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!