17 ಬಾರಿ WWE ವಿಶ್ವ ಚಾಂಪಿಯನ್: 23 ವರ್ಷಗಳ ವೃತ್ತಿಜೀವನಕ್ಕೆ ಜಾನ್ ಸೀನಾ ತೆರೆ

Picture of Savistara

Savistara

Bureau Report

ನವದೆಹಲಿ: ಡಬ್ಲ್ಯೂಡಬ್ಲ್ಯೂಇ ಸೂಪರ್‌ಸ್ಟಾರ್, 17 ಬಾರಿ ಚಾಂಪಿಯನ್ ಆಗಿರುವ ಜಾನ್ ಸೀನಾ ಅವರು ತಮ್ಮ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಶನಿವಾರ ರಾತ್ರಿ ಗುಂಥರ್ ವಿರುದ್ದ ನಡೆದ ವಿದಾಯ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಜಾನ್ ಸೀನಾ ಅದ್ಭುತ ಕುಸ್ತಿ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.ಸೀನಾ ಅವರ 23 ವರ್ಷಗಳ ಅದ್ಭುತ ವೃತ್ತಿಜೀವನಕ್ಕೆ ಸೂಕ್ತವಾದ ಬೀಳ್ಕೊಡುಗೆ ಸಿಗಬೇಕು ಎಂದು ಅಭಿಮಾನಿಗಳು ಬಯಸಿದ್ದರು. ಆದರೆ, ವಿದಾಯ ಪಂದ್ಯವನ್ನು ಸೋತಿದ್ದರಿಂದ ವಿಶ್ವದಾದ್ಯಂತ ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.2024ರಲ್ಲಿ ನಡೆದ ಲಾಸ್ ಏಂಜಲೀಸ್ 96ನೇ ಆಸ್ಕ‌ರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಬೆಸ್ಟ್ ಕಾಸ್ಪೂಮ್ ಡಿಸೈನ‌ರ್’ ಪ್ರಶಸ್ತಿ ಘೋಷಣೆ ವೇಳೆ ಜಾನ್ ಸೀನಾ ಬೆತ್ತಲೆಯಾಗಿ ವೇದಿಕೆಗೆ ಬಂದಿದ್ದರು. ಜಾನ್ ಸೀನಾ ಅವತಾರ ಕಂಡು ಗ್ಯಾಲರಿಯಲ್ಲಿ ಕುಳಿತಿದ್ದವರು ಅವಕ್ಕಾಗಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!