ಸುಳ್ಯ : ವಿಧಾನಸಭಾ ಕ್ಷೇತ್ರಕ್ಕೆ 10.82 ಕೋಟಿ ರೂ ಅನುದಾನೆ ಬಿಡುಗಡೆ : ಶಾಸಕಿ ಭಾಗೀರಥಿ ಮುರುಳ್ಯ

Picture of Savistara

Savistara

Bureau Report

ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಸುಳ್ಯ ಕ್ಷೇತ್ರದ 21 ಕಾಮಗಾರಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯರ ಶಿಫಾರಸ್ಸಿನ ಮೇರೆಗೆ ರಾಜ್ಯ ವಿಪತ್ತು ಉಪಶಮನ (SDMF) ನಿಧಿಯಿಂದ ಅನುದಾನ1082ಲಕ್ಷ ಬಿಡುಗಡೆಯಾಗಿದ್ದು ಈ ನಿಧಿಯಿಂದ ವಿಶೇಷವಾಗಿ ನೆಲ್ಯಾಡಿ ಗ್ರಾಮದ ಬೈಲು-ಕುತ್ಯಾಡಿ ಸೇತುವೆಗೆ 60ಲಕ್ಷ ರೂ ಮತ್ತು ಆಲಂಕಾರು ಗ್ರಾಮದ ಕಕ್ಷೆ ರಸ್ತೆ ಮರುನಿರ್ಮಾಣಕ್ಕೆ 50ಲಕ್ಷ ರೂ ಹಾಗೂ ಸುಳ್ಯ ತಾಲೂಕಿನ ವಿವಿಧ ರಸ್ತೆ ಮತ್ತು ಸೇತುವೆಗಳು ಹಾಗೂ ತಡೆಗೊಡೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಂಡಿದೆ.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!