ದೆಹಲಿ ಶಾಖೆಯ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಸಂಸದ ಬಿ. ವೈ ರಾಘವೇಂದ್ರ ಭೇಟಿ

Picture of Savistara

Savistara

Bureau Report

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ದೆಹಲಿ ಶಾಖಾ ಮಠಕ್ಕೆ ಸಂಸದ ಬಿ. ವೈ ರಾಘವೇಂದ್ರ ಭೇಟಿ ನೀಡಿದರು. ಯುಗಯೋಗಿಗಳಾದ ಪರಮಪೂಜ್ಯ ಭೈರವೈಕ್ಯ ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

[t4b-ticker]
error: Content is protected !!