ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ವಿಮಾನ ಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡುರನ್ನು ಭೇಟಿ

Picture of Savistara

Savistara

Bureau Report

ಉಡುಪಿ, ಮಂಗಳೂರು, ಮಲೆನಾಡು, ಗಡಿನಾಡು ಕಾಸರಗೋಡು ಸೇರಿದಂತೆ ಕರಾವಳಿ ಭಾಗದಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಲಕ್ಷಾಂತರ ಭಕ್ತರು ತೆರಳುತ್ತಾರೆ. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ತಿರುಪತಿಗೆ ನೇರವಾಗಿ ವಿಮಾನ ಸೇವೆಯನ್ನು ಒದಗಿಸುವಂತೆ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಮಂಜುನಾಥ್ ರವರು ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!