ಅಕ್ರಮ ವಲಸಿಗರ ಗಡಿಪಾರಿಗೆ ಶಾಸಕ ಡಾ.ಮಂತರ್ ಗೌಡ ಆಗ್ರಹ

Picture of Savistara

Savistara

Bureau Report

ಕೊಡಗು ಜಿಲ್ಲೆಗೆ ಕೆಲಸಕ್ಕಾಗಿ ಆಗಮಿಸುವ ಅನ್ಯ ರಾಜ್ಯದ ಕಾರ್ಮಿಕರ ಚಟುವಟಿಕೆಗಳ ಬಗ್ಗೆ ಸದನದ ಗಮನ ಸೆಳೆದ ಶಾಸಕ ಡಾ.ಮಂತರ್ ಗೌಡ . ಅಕ್ರಮ ವಲಸಿಗರ ಗಡಿಪಾರಿಗೆ ಶಾಸಕ ಡಾ.ಮಂತರ್ ಗೌಡ ಆಗ್ರಹ . ಜಿಲ್ಲೆಯಲ್ಲಿ ಕೆಲಸಕ್ಕಾಗಿ ಆಗಮಿಸುವ ಅನ್ಯ ರಾಜ್ಯಗಳ ವಲಸೆ ಕಾರ್ಮಿಕರಿಂದ ಜಿಲ್ಲೆಯಲ್ಲಿ ಕಾನೂನು ಬಾಹಿರ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ಬಯಸಿ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಗೃಹ ಸಚಿವರ ಗಮನ ಸೆಳೆದರು ಈ ಸಂದರ್ಭದಲ್ಲಿ ಗೃಹ ಸಚಿವರು ಸದನಕ್ಕೆ ಉತ್ತರ ನೀಡಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!