ಬೈಂದೂರು : ಚಿತ್ತೂರು ಪ್ರೌಢಶಾಲೆಗೆ ಪಿಎಂ ಶ್ರೀ ಯೋಜನೆಯಲ್ಲಿ NSQF ಪ್ರಯೋಗಾಲಯ

Picture of Savistara

Savistara

Bureau Report

ಬೈಂದೂರು ವಿಧಾನಸಭಾ ಕ್ಷೇತ್ರದ ಸರಕಾರಿ ಪ್ರೌಢಶಾಲೆ ಚಿತ್ತೂರು ಇಲ್ಲಿ ಪಿಎಂ ಶ್ರೀ ಯೋಜನೆಯಲ್ಲಿ ರೂ 28.90 ಲಕ್ಷ ಮೊತ್ತದ

NSQF ಪ್ರಯೋಗಾಲಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಸಂಸದ ಬಿ ವೈ ರಾಘವೇಂದ್ರ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ಶಾಲೆ SDMC ಅಧ್ಯಕ್ಷರಾದ ರವಿ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷರಾದ ಅನಿತಾ,

ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!