ಕುಂದಾಪುರ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ

Picture of Savistara

Savistara

Bureau Report

ಕುಂದಾಪುರ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಸದ ಬಿ ವೈ ರಾಘವೇಂದ್ರ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿಯೂ ಹಾಗೂ

ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾಗಿಯೂಿರುವ l

ಸುಕುಮಾರ ಶೆಟ್ಟಿ, ಸೊಸೈಟಿಯ ಕಾರ್ಯದರ್ಶಿಗಳು, ಉಪಾಧ್ಯಕ್ಷರು ಹಾಗೂ ಪ್ರಾಂಶುಪಾಲರು ಉಪಸ್ಥಿತರಿದ್ದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!