ಕುಕ್ಕೆ ಸುಬ್ರಮಣ್ಯ ಕಿರು ಷಷ್ಟಿ ಧಾರ್ಮಿಕ ಕಾರ್ಯಕ್ರಮ | ಅನ್ಯಧರ್ಮಿಯರ ಹೆಸರು ಕೈ ಬಿಡುವಂತೆ ಒತ್ತಾಯಿಸಿ ನಾಳೆ ಕುಕ್ಕೆ ದೇವಾಲಯ ಕಚೇರಿ ಮುಂಭಾಗ ಪ್ರತಿಭಟನೆ

Picture of Savistara

Savistara

Bureau Report

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಪ್ರಯುಕ್ತ ನಡೆಯುವ ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಅನ್ಯಧರ್ಮಿಯರನ್ನು ಆಹ್ವಾನಿಸಿರುವ ವಿಚಾರವಾಗಿ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಯಾಗಿರುವುದಾಗಿ ಖಂಡಿಸಿ ತಕ್ಷಣ aಕೈಬಿಡುವಂತೆ ಶ್ರೀಕ್ಷೇತ್ರ ಸಂರಕ್ಷಣಾ ಸಮಿತಿ ಸುಬ್ರಮಣ್ಯ ವತಿಯಿಂದ ನಾಳೆ ಬೆಳಿಗ್ಗೆ 10 ಗಂಟೆಗೆ ಕುಕ್ಕೆ ದೇವಸ್ಥಾನ ಆಡಳಿತ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ನಿನ್ನೆ ಕಾರ್ಯನಿರ್ವಹಣಾಧಿಕಾರಿಗಳಿಗೆ ಹೆಸರು ಕೈ ಬಿಡುವಂತೆ ಕ್ಷೇತ್ರ ಸಂರಕ್ಷಣಾ ಸಮಿತಿ ಯವರು ಮನವಿ ಸಲ್ಲಿಸಿದ್ದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!