ಫೆ.24ರಿಂದ ಶಿರಸಿ ಮಾರಿಕಾಂಬಾ ಜಾತ್ರೆ ಆರಂಭ

Picture of Savistara

Savistara

Bureau Report

ಶಿರಸಿ: ಜಾಗೃತ ಶಕ್ತಿಪೀಠಗಳಲ್ಲಿ ಒಂದಾದ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆ ಫೆ.24ರಿಂದ ರಿಂದ ಮಾ.4ರವರೆಗೆ ಜರುಗಲಿದೆ.

ಭಾನುವಾರ ದೇವಾಲಯದಲ್ಲಿ ನಡೆದ ಜಾತ್ರಾ ಮುಹೂರ್ತ ನಿಗದಿ ಸಭೆಯಲ್ಲಿ ಅರ್ಚಕ ಶರಣ ಆಚಾರ್ಯ ಜಾತ್ರೆಯ ದಿನಾಂಕ ಘೋಷಣೆ ಮಾಡಿದರು.’ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದ ಪೂರ್ವ ವಿಧಿ-ವಿಧಾನಗಳು ಜ.7ರಿಂದ ಪ್ರಾರಂಭವಾಗಲಿವೆ. ಫೆ.24ರಮನದು ದೇವಿ ಕಲ್ಯಾಣೋತ್ಸವ, ಫೆ.25ರಂದು ರಥೋತ್ಸವ ಜರುಗಲಿದೆ’ ಎಂದರು.ಸಭೆಯಲ್ಲಿ ದೇವಾಲಯದ ಅಧ್ಯಕ್ಷ ರವೀಂದ್ರ ಜಿ. ನಾಯ್ಕ, ಶಾಸಕ ಭೀಮಣ್ಣ ನಾಯ್ಕ, ಉಪವಿಭಾಗಾಧಿಕಾರಿ ಕಾವ್ಯಾರಾಣಿ ಕೆ ಇತರರಿದ್ದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!