ನೂತನ ರಾಜ್ಯ ಕೃಷಿಕ ಸಮಾಜದ ಕಾರ್ಯಧ್ಯಕ್ಷರಾಗಿ ಶ್ರೀ ನಗರದ ಮಹಾದೇವಪ್ಪ ನೇಮಕ

Picture of Savistara

Savistara

Bureau Report

ನೂತನವಾಗಿ ರಾಜ್ಯ ಕೃಷಿಕ ಸಮಾಜದ ಕಾರ್ಯಧ್ಯಕ್ಷರಾಗಿ ನೇಮಕವಾದ ಶ್ರೀ ನಗರದ ಮಹಾದೇವಪ್ಪನವರಿಗೆ ಇಂದು ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ

ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರು ಶಿಕಾರಿಪುರ ತಾಲೂಕು ಶಾಸಕರಾದ ಬಿ ವೈ ವಿಜಯೇಂದ್ರ ಗೌರವಿಸಲಾಯಿತು.

ಈ ಸಂರ್ಭಭದಲ್ಲಿ ಸಂಸದ ರಾಘವೇಂದ್ರ ಬಿ ವೈ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ಶ್ರೀ ಹುಲ್ಮಾರ್ ಮಹೇಶ್, ನಿರ್ದೇಶಕರಾದ ಶ್ರೀ ಡಿ ಡಿ ಶಿವಕುಮಾರ್ ಉಪಸ್ಥಿತರಿದ್ದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!