ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡವನ್ನು ಉದ್ಘಾಟಣೆ

Picture of Savistara

Savistara

Bureau Report

ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡವನ್ನು ಉದ್ಘಾಟಣೆಯನ್ನು ಸಂಸದ ರಾಘವೇಂದ್ರ ಬಿ ವೈ ನಡೆಸಿದರು.

ಈ ಸಂದರ್ಭದಲ್ಲಿ ಹಿರಿಯರಾದ ಡಾ. ಕಾಗೋಡು ತಿಮ್ಮಪ್ಪ ಅವರು,

ಶಾಸಕರಾದ ಶ್ರೀ ಗೋಪಾಲ ಕೃಷ್ಣ ಬೇಳೂರು, ಮಾಜಿ ಸಚಿವರಾದ ಶ್ರೀ ಹರತಾಳು ಹಾಲಪ್ಪ ,

ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!