ಪ್ರಿಯಾಂಕಾ ಪ್ರಧಾನಿ ಹುದ್ದೆಗೇರುತ್ತಾರೆ: ಪತಿ ರಾಬರ್ಟ್ ಭರವಸೆ

Picture of Savistara

Savistara

Bureau Report

ನವದೆಹಲಿ: ‘ಸಂಸದೆ ಪ್ರಿಯಾಂಕಾ ವಾದ್ರಾ ಅವರಿಗೆ ಉತ್ತಮರಾಜಕೀಯ ಭವಿಷ್ಯವಿದೆ. ಒಂದು ದಿನ ಅವರು ಪ್ರಧಾನಿಯಾಗಬಹುದು’ ಎಂದು ಪ್ರಿಯಾಂಕ ಪತಿ ರಾಬರ್ಟ್ ವಾದ್ರಾ ಮಂಗಳವಾರ ಹೇಳಿದ್ದಾರೆ.ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಪ್ರಿಯಾಂಕಾ ಅವರ ರಾಜಕೀಯ ಹಿನ್ನೆಲೆ ಉತ್ತಮವಾಗಿದೆ. ಅವರಿಗೆ ಒಳ್ಳೆಯ ಭವಿಷ್ಯವಿದೆ. ಜನ ಬಯಸಿದ ದಿನ ಅವರು ಪ್ರಧಾನಿ ಹುದ್ದೆಗೇರಲಿದ್ದಾರೆ. ಇದರಲ್ಲಿ ಅನುಮಾನಗಳಿಲ್ಲ’ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಪ್ರಿಯಾಂಕಾಗೆ ನಾಯಕತ್ವ ನೀಡಬೇಕು ಎಂಬ ಬೇಡಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ. ರಾಬರ್ಟ್ ಹೇಳಿಕೆಯನ್ನು ಬಿಜೆಪಿ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್‌ನಲ್ಲಿ ಆಂತರಿಕ ಒಡಕು ಉಂಟಾಗಿದೆ ಎಂದಿದೆ.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!