ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭೇಟಿಯಾದ ಸಂಸದ ಬಿವೈ ರಾಘವೇಂದ್ರ

Picture of Savistara

Savistara

Bureau Report

ಕುಂದಾಪುರ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಅವರ ಸ್ವಗೃಹದಲ್ಲಿ ಸಂಸದ ಬಿವೈ ರಾಘವೇಂದ್ರ ಭೇಟಿಯಾಗಿ ಕುಶಲೋಪಚಾರ ವಿಚಾರಿಸಿದರು.

ಈ ವೇಳೆ ಸಂಸದರ ಕಾರ್ಯ ವೈಖರಿ ಬಗ್ಗೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು

[t4b-ticker]
error: Content is protected !!