ಶಿಕಾರಿಪುರ : ದೈವಜ್ಞ ದರ್ಶನ” ಕಾರ್ಯಕ್ರಮ

Picture of Savistara

Savistara

Bureau Report

ಶಿಕಾರಿಪುರದ ಶ್ರೀ ಜೈನ್ ಮಂದಿರದಲ್ಲಿ ಶ್ರೀ ದೈವಜ್ಞ ಬ್ರಾಹ್ಮಣ ಸಮಾಜ ಸಂಘ (ರಿ) ವತಿಯಿಂದ ಆಯೋಜಿಸಲಾಗಿದ್ದ “ದೈವಜ್ಞ ದರ್ಶನ” ಕಾರ್ಯಕ್ರಮದಲ್ಲಿ ನಡೆಯಿತು.

ಪರಮ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮೀಜಿಗಳು ಹಾಗೂ ಶ್ರೀ ಶ್ರೀ ಸುಜ್ಞಾನೇಶ್ವರ ಭಾರತಿ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂದಿದ್ದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಮಲ್ನಾಡ್ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಕೆ. ಎಸ್. ಗುರುಮೂರ್ತಿ,

ಸಂಸದ ರಾಘವೇಂದ್ರ ಬಿ ವೈ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

[t4b-ticker]
error: Content is protected !!