ಶಿಕಾರಿಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

Picture of Savistara

Savistara

Bureau Report

ಶಿಕಾರಿಪುರ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಸಂಸದ ರಾಘವೇಂದ್ರ ಬಿ ವೈ ಉದ್ಘಾಟಿಸಿ, ಮಾತನಾಡಿದರು.

ಈ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪಾರಿತೋಷಕ ಮತ್ತು ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.

ಈ ಸಂದರ್ಭದಲ್ಲಿ ಶಿಕಾರಿಪುರ ತಾಲ್ಲೂಕಿನ ಮುಖಂಡರು, ಗಣ್ಯರು, ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!