ಶಿವಮೊಗ್ಗ : ಸಂಸದ ಬಿ ವೈ ರಾಘವೇಂದ್ರರವರಿಂದ ಪ್ರಧಾನಮಂತ್ರಿಗಳ ಮನ್ ಕಿ ಬಾತ್ ವೀಕ್ಷಣೆ

Picture of Savistara

Savistara

Bureau Report

ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಸಂಸದ ರಾಘವೇಂದ್ರ ಬಿ ವೈ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಶಾಸಕರಾದ ಗುರುರಾಜ್ ಗಂಟಿಹೊಳೆ, ಬೈಂದೂರು ಮಂಡಲದ ಅಧ್ಯಕ್ಷರಾದ ಅನಿತಾ, ರಮೇಶ್ ಪೂಜಾರಿ,

ಜಯರಾಮ್ ಪಡಿಯಾರ್, ಮಹಾಲಿಂಗ ಪೂಜಾರಿ, ಗೋವಿಂದ ಪೂಜಾರಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!