ಕಾರವಾರ: ಸಬ್ ಮರೀನ್‌ನಲ್ಲಿ ರಾಷ್ಟ್ರಪತಿ ಮುರ್ಮು ಸಂಚಾರ: ಚಿತ್ರಗಳಲ್ಲಿ ನೋಡಿ

Picture of Savistara

Savistara

Bureau Report

ಕಾರವಾರ ಕದಂಬ ನೌಕಾನೆಲೆಯಲ್ಲಿ ‘ಐಎನ್‌ಎಸ್ ವಾಘಶೀರ್” ಜಲಾಂತರ್ಗಾಮಿ ನೌಕೆಯಲ್ಲಿ (ಸಬ್‌ಮೆರಿನ್) ರಾಷ್ಟ್ರಪತಿ ದೌಪದಿ ಮುರ್ಮು ಭಾನುವಾರ ಸಂಚಾರ ನಡೆಸಿದರು.

ಕಾರವಾರ: ಇಲ್ಲಿನ ಕದಂಬ ನೌಕಾನೆಲೆಯಲ್ಲಿ ‘ಐಎನ್‌ಎಸ್‌ ವಾಘಶೀ‌ರ್’ ಜಲಾಂತರ್ಗಾಮಿ ನೌಕೆಯಲ್ಲಿ (ಸಬ್‌ಮೆರಿನ್) ರಾಷ್ಟ್ರಪತಿ ದೌಪದಿ ಮುರ್ಮು ಭಾನುವಾರ ಸಂಚಾರ ನಡೆಸಿದರು

ಎಪಿಜೆ ಅಬ್ದುಲ್ ಕಲಾಂ ಬಳಿಕ ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿದ ಸಾಧನೆ ಮಾಡಿದ ಎರಡನೇ ರಾಷ್ಟ್ರಪತಿ ಅವರಾದರು.

ಗೋವಾದಿಂದ ಬೆಳಿಗ್ಗೆ 9 ಗಂಟೆ ಸುಮಾರಿಗೆ ನೌಕಾದಲದ ವಿಶೇಷ ಹೆಲಿಕಾಪ್ಟರ್‌ನಲ್ಲಿ ನೌಕಾನೆಲೆಗೆ ಬಂದಿಳಿದ ರಾಷ್ಟ್ರಪತಿ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಬರಮಾಡಿಕೊಂಡರು.

ಬಳಿಕ ಜಲಾಂತರ್ಗಾಮಿ ನೌಕೆಯ ಬಳಿ ತೆರಳಿದ ಅವರು ನೌಕಾದಳದ ಸಿಬ್ಬಂದಿಯತ್ತ ಕೈಬೀಸುತ್ತ ಜಲಮಾಂತರ್ಗಾಮಿ ನೌಕೆಯೊಳಗೆ ತೆರಳಿದರು.

ಸಮುದ್ರದ ಆಳದಲ್ಲಿ ನೌಕೆ ಸಂಚರಿಸುತ್ತಿದ್ದು, ತಾಸಿಗೂ ಹೆಚ್ಚು ಕಾಲ ರಾಷ್ಟ್ರಪತಿ ನೌಕೆಯೊಳಗೆ ಸಂಚರಿಸಲಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!