ಮಂಗಳೂರು ‘ರಾಮ – ಲಕ್ಷ್ಮಣ’ಜೋಡುಕರೆ ಕಂಬಳ ಕೂಟದ ಫಲಿತಾಂಶ

Picture of Savistara

Savistara

Bureau Report

ಮಂಗಳೂರು:ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ಕಂಬಳ ಸಮಿತಿ ವತಿಯಿಂದ ಬಂಗ್ರಕೂಳೂರಿನ ಗೋಲ್ಡ್‌ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ನಡೆದ ನವ ವರ್ಷದ-ನವ ವಿಧದ ಮಂಗಳೂರು ಕಂಬಳವು ವಿವಿಧ ಕಾರ್ಯಕ್ರಮಗಳೊಂದಿಗೆ ಬಹಳ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಕಂಬಳದ ಫಲಿತಾಂಶ ಈ ಕೆಳಗಿನಂತೆ ಇದೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 09

ಜೊತೆಅಡ್ಡಹಲಗೆ: 10

ಜೊತೆಹಗ್ಗ ಹಿರಿಯ: 17

ಜೊತೆನೇಗಿಲು ಹಿರಿಯ: 26

ಜೊತೆಹಗ್ಗ ಕಿರಿಯ: 19

ಜೊತೆನೇಗಿಲು ಕಿರಿಯ: 60

ಜೊತೆಒಟ್ಟು ಕೋಣಗಳ ಸಂಖ್ಯೆ: 141

ಜೊತೆಅಡ್ಡ ಹಲಗೆ:

ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ “ಎ”(11.68)

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀ‌ರ್ ದೇವಾಡಿಗ

ದ್ವಿತೀಯ: ನಾರ್ಯ ಗುತ್ತು ಕುವೆತ್ತಬೈಲು ಸಂತೋಷ್ ರೈ ಬಲ್ಯಾರು(11.83)

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ಹಗ್ಗ ಹಿರಿಯ:

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್(11.41)

ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ಪ್ರಾಣೇಶ್

ದಿನೇಶ್ ಭಂಡಾರಿ : “ಎ ” (11.50)

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ ” (11.41)

ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ

ದ್ವಿತೀಯ: ಎರ್ಮಾಳ್‌ ಡಾ.ಚಿಂತನ್ ರೋಹಿತ್ ಹೆಗ್ಡೆ (11.62)

ಓಡಿಸಿದವರು: ಮಿಜಾ‌ರ್ ಅಶ್ವಥಪುರ ಶ್ರೀನಿವಾಸ ಗೌಡ

ನೇಗಿಲು ಹಿರಿಯ:

ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (10.87)

ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್

ದ್ವಿತೀಯ: ಮಂಗಳೂರು ಮರಕಡ ಬಾಯಾಡಿ ಮನೆ ಶಾಂತ ಸಂಜಯ್ ಶೆಟ್ಟಿ “ಎ” (11,44)

ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ನೇಗಿಲು ಕಿರಿಯ:

ಪ್ರಥಮ: ಎರ್ಮಾಳ್‌ ಪುಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “2” (11.56)

ಓಡಿಸಿದವರು: ಕಾವೂರುದೋಟ ಸುದರ್ಶನ್

ದ್ವಿತೀಯ: ಮುಲ್ಕಿ ಚಿತ್ರಾಪು ಸಾನದಮನೆ ಅಂಬಿಕಾ ರವೀಂದ್ರ ಪೂಜಾರಿ (11.74)

ಓಡಿಸಿದವರು: ಬಾರಾಡಿ ನತೀಶ್ ಸಫಲಿಗ

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!