ಬಾಂಗ್ಲಾದೇಶದಿಂದ ಒಳನುಸುಳುವಿಕೆಗೆ ಕಾಂಗ್ರೆಸ್ ಪ್ರೋತ್ಸಾಹ: ಅಮಿತ್‌ ಶಾ ಆರೋಪ

Picture of Savistara

Savistara

Bureau Report

ಗುವಾಹಟಿ: ಮತಬ್ಯಾಂಕ್‌ಗಾಗಿ ಬಾಂಗ್ಲಾದೇಶದಿಂದ ಒಳನುಸುಳುವಿಕೆಗೆ ಕಾಂಗ್ರೆಸ್ ಪ್ರೋತ್ಸಾಹ ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

ಅಸ್ಸಾಂನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಒಳನುಸುಳುವಿಕೆ ಸಮಸ್ಯೆಗೆ ಕಾಂಗ್ರೆಸ್ ಕಾರಣ. ಮತಬ್ಯಾಂಕ್‌ಗಾಗಿ ಅದು ಒಳನುಸುಳುಕೋರರನ್ನು ಪ್ರೋತ್ಸಾಹಿಸಿತು ಎಂದು ಟೀಕಿಸಿದ್ದಾರೆ.ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ, ಒಳನುಸುಳುವಿಕೆಗೆ ಅವಕಾಶ ನೀಡದ ಮತ್ತು ರಾಜ್ಯದ ಅಭಿವೃದ್ಧಿ ಪರವಾಗಿ ಕೆಲಸ ಮಾಡುವ ಸರ್ಕಾರವನ್ನು ಆಯ್ಕೆ ಮಾಡಿ ಎಂದು ಅವರು ಮನವಿ ಮಾಡಿದ್ದಾರೆ.’ರಾಜ್ಯದಲ್ಲಿ ಕಳೆದ 10 ವರ್ಷಗಳ ಹಾಗೂ ಕೇಂದ್ರದಲ್ಲಿ 11 ವರ್ಷಗಳ ಬಿಜೆಪಿ ಆಡಳಿತದಲ್ಲಿ ಅಸ್ಸಾಂ ಪ್ರಗತಿ ಸಾಧಿಸಿದೆ. ಇನ್ನೂ 5 ವರ್ಷ ಅವಕಾಶ ನೀಡಿ. ಪ್ರತಿಯೊಬ್ಬ ಒಳನುಸುಳುಕೋರನನ್ನು ಗುರುತಿಸಿ ವಾಪಸ್ ಕಳುಹಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!