ವಿಧಾನ ಪರಿಷತ್‌ ಚುನಾವಣೆ | ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

Picture of Savistara

Savistara

Bureau Report

ಬೆಂಗಳೂರು : ರಾಜ್ಯ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗಳಿಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳನ್ನು ಇಂದು(ಮಂಗಳವಾರ) ಘೋಷಿಸಿದೆ.ವಿಧಾನ ಪರಿಷತ್ತಿನ 4 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ.2026ರ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ.ಪಶ್ಚಿಮ ಪದವೀದರ ಕ್ಷೇತ್ರ- ಮೋಹನ್ ಲಿಂಬಿಕಾಯಿ,ಆಗ್ನೆಯ ಪದವೀಧರ ಕ್ಷೇತ್ರ- ಶಶಿ ಹುಲಿಕುಂಟೆಮಠ, ಈಶಾನ್ಯ ಶಿಕ್ಷಕರ ಕ್ಷೇತ್ರ- ಶರಣಪ್ಪ ಮತ್ತೂರ್, ಬೆಂಗಳೂರು ಶಿಕ್ಷಕರ ಕ್ಷೇತ್ರ-ಪುಟ್ಟಣ್ಣ ಅವರ ಹೆಸರನ್ನು ಘೋಷಿಸಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!