ಸುಳ್ಯ ತಾಲೂಕು ಸಹಕಾರ ಭಾರತಿ ಅಭ್ಯಾಸ ವರ್ಗ

Picture of Savistara

Savistara

Bureau Report

ಸುಳ್ಯ:ಸುಳ್ಯ ತಾಲೂಕಿನ ಸಹಕಾರ ಭಾರತಿಯ ಸದಸ್ಯರ ಅಭ್ಯಾಸ ವರ್ಗ ಸುಳ್ಯ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಸಹಕಾರ ಭಾರತಿ ಅಧ್ಯಕ್ಷ ಸೋಮಶೇಖರ್ ಕಟ್ಟೆಮನೆ ಅದ್ಯಕ್ಷತೆಯಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ಪ್ರಾಂತ ಸಹ ಸೇವಾ ಪ್ರಮುಖ ನ. ಸೀತಾರಾಮ್,

ಜನತಾ ಬಜಾರ್ ಅಧ್ಯಕ್ಷ ಪ್ರಸನ್ನ ಭಟ್,ಸಿಎ ಬ್ಯಾಂಕ್ ಅಧ್ಯಕ್ಷ ವಿಕ್ರಮ್, ತಾಲೂಕು ಸಹಕಾರ ಪ್ರಮುಖರು ಉಪಸ್ಥಿತರಿದ್ದರು, ವಿವಿಧ ವಿಚಾರಗಳ ಬಗ್ಗೆ ಗೋಷ್ಠಿಗಳು ನಡೆದವು ತಾಲೂಕಿನ ಸಹಕಾರ ಸಂಘ ನಿರ್ದೇಶಕರು ಕಾರ್ಯಕ್ರಮ ಭಾಗಿಯಾಗಿದ್ದರು

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!