BREAKING : ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ‘CBI’ ಶಾಕ್ : ಬಳ್ಳಾರಿಯಲ್ಲಿ ವಿಶ್ವನಾಥ್ ಮನೆ ಮೇಲೆ ದಾಳಿ.!

Picture of Savistara

Savistara

Bureau Report

ಬಳ್ಳಾರಿ : ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ‘ಸಿಬಿಐ’ (CBI) ಶಾಕ್ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್ ಮನೆ ಮೇಲೆ ದಾಳಿ ನಡೆಸಲಾಗಿದೆ.

ನಾಲ್ವರು ಸಿಬಿಐ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ವಿಶ್ವನಾಥ್ ಮನೆ ಮೇಲೆ ದಾಳಿ ನಡೆಸಿ ಶೋಧ ನಡೆಸಿದೆ.

ದಾಳಿ ನಡೆಸಿದ ಅಧಿಕಾರಿಗಳು ವಿಶ್ವನಾಥ್ ಕುಟುಂಬದವರನ್ನು ಬ್ರೂಸ್ ಪೇಟೆ ಠಾಣೆಗೆ ಕರೆತಂದಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!