ಕೊಡಗು ಎಸ್ಪಿ ರಾಮರಾಜನ್ ವರ್ಗಾವಣೆ

Picture of Savistara

Savistara

Bureau Report

ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.ಕೊಡಗು ನೂತನ ಎಸ್ಪಿ ನೇಮಕಖಾಲಿಯಾದ ಸ್ಥಾನಕ್ಕೆ ಶ್ರೀಮತಿ ಬಿಂದುಮಣಿ

ಅವರನ್ನು ಕೊಡಗು ಜಿಲ್ಲೆಯ ನೂತನ ಪೊಲೀಸ್ (SP) ನೇಮಕ ಮಾಡಲಾಗಿದೆ. ಈ ಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!