ನಿಟ್ಟೆ ಶಿಕ್ಷಣ ಸಂಸ್ಥೆಯ ಎನ್ ವಿನಯ್ ಹೆಗ್ಡೆರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Picture of Savistara

Savistara

Bureau Report

ಕಾರ್ಕಳ: ನಿಟ್ಟೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ನಿಟ್ಟೆ (Deemed to be University) ಯ ಚಾನ್ಸೆಲ್ಲರ್, ಪ್ರಸಿದ್ಧ ಉದ್ಯಮಿ, ಶಿಕ್ಷಣ ಉದ್ಯಮಿ ಹಾಗೂ ಸಮಾಜ ಸೇವಕ ಎನ್. ವಿನಯ ಹೆಗ್ಡೆ ಅವರು ಡಿಸೆಂಬರ್ 31ರ ತಡರಾತ್ರಿ 12ಕ್ಕೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದು ಅವರ ಅಂತಿಮ ದರ್ಶನಕ್ಕೆ ದ.ಕ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗಮಿಸಿ ನಮನ ಸಲ್ಲಿಸಿದರು

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!