ಬಾಂಗ್ಲಾ: ಹಿಂದೂ ಉದ್ಯಮಿ ಮೇಲೆ ಹಲ್ಲೆ ಮಾಡಿ ಬೆಂಕಿಹಚ್ಚಿ ಪರಾರಿಯಾದ ದುಷ್ಕರ್ಮಿಗಳು

Picture of Savistara

Savistara

Bureau Report

ಢಾಕಾ (ಪಿಟಿಐ): ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿಯೊಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಶರಿಯತ್‌ಪುರ ಜಿಲ್ಲೆಯ ದಾಮುದ್ಯದ ಬಜಾರ್ ಬಳಿ ಬುಧವಾರ ರಾತ್ರಿ ಈ ಕೃತ್ಯ ನಡೆದಿದೆ. ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ಖೋಕೇನ್ ಚಂದ್ರದಾಸ್ (50) ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ. ಸ್ಥಳೀಯರು ಅವರನ್ನು ಢಾಕಾದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!