ಸಂಸದ ಕ್ಯಾ. ಚೌಟ ನಾಳೆ ಮಂಗಳೂರಿನಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯ

Picture of Savistara

Savistara

Bureau Report

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಜ.06ರ ಮಂಗಳವಾರ ಬೆಳಗ್ಗೆ 9 ರಿಂದ11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ನಾಳೆ ನಗರದ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!