ರಾಹುಲ್ ಗಾಂಧಿ ಜೊತೆ ಚರ್ಚಿಸಿ ಸಚಿವ ಸಂಪುಟ ಪುನ‌ರ್ ರಚನೆ: ಸಿದ್ದರಾಮಯ್ಯ

Picture of Savistara

Savistara

Bureau Report

ಮೈಸೂರು: ‘ಸಚಿವ ಸಂಪುಟ ಪುನರ್ ರಚನೆ ಸಂಬಂಧ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಜನವರಿಯಲ್ಲಿ ಚರ್ಚಿಸೋಣ ಎಂದು ಅವರು ಹೇಳಿದ್ದರು. ಸಮಯ ಕೊಟ್ಟಾಗ ದೆಹಲಿಗೆ ಹೋಗಿ ಭೇಟಿಯಾಗುತ್ತೇನೆ. ಹೈಕಮಾಂಡ್ ಜೊತೆ ಚರ್ಚಿಸಿದ ನಂತರವೇ ತೀರ್ಮಾನಿಸುತ್ತೇನೆ.ಸಂಕ್ರಾಂತಿ ಬಳಿಕ ಬಜೆಟ್‌ ಸಿದ್ಧತೆ ಆರಂಭಿಸುತ್ತೇನೆ’ ಎಂದು ಹೇಳಿದರು.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!