ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ

Picture of Savistara

Savistara

Bureau Report

ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯ ಸಹ-ಉಸ್ತುವಾರಿ ಸುಧಾಕರ್ ರೆಡ್ಡಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ತಿನ ಸದಸ್ಯ ಸಿ.ಟಿ.ರವಿ ಅವರು ಉಪಸ್ಥಿತರಿದ್ದರು.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!