ಬೆಳ್ತಂಗಡಿ : ಭಾಜಪ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ | ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಭಾಜಪ ಸೇರ್ಪಡೆ

Picture of Savistara

Savistara

Bureau Report

ಬೆಳ್ತಂಗಡಿ: ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿ ವಿಶೇಷ ಕಾರ್ಯಕಾರಿಣಿ ಸಭೆ ಜ. 5 ರಂದು ಜೈನ್ ಪೇಟೆ ಕಿನ್ನಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು.ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಪಕ್ಷದ ಧ್ವಜ ಸ್ವೀಕಾರ ಮಾಡುವ ಮೂಲಕ ಭಾಜಪ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ,ಸಂಸದರಾದ ಕ್ಯಾ, ಬ್ರಿಜೇಶ್ ಚೌಟ, ವಿಧಾನ ಪರಿಷತ್‌ ಸದಸ್ಯರಾದ ಪ್ರತಾಪಸಿಂಹ ನಾಯಕ್ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷರಾದ ಶ್ರೀನಿವಾಸ್‌ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ ಬೆಳಾಲು ಹಾಗೂ ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!