ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸೋಮಶೇಖರ್ ರವರಿಗೆ ಕೊಡಗು ಗೌಡ ಸಮಾಜದ ವತಿಯಿಂದ ಅಭಿನಂದನೆ

Picture of Savistara

Savistara

Bureau Report

ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸೋಮಶೇಖರ್ ರವರಿಗೆ ಕೊಡಗು ಗೌಡ ಸಮಾಜಗಳ ಒಕ್ಕೂಟದ ತಂಡದಿಂದ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಈ ಸಂರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ, ಉಪಾಧ್ಯಕ್ಷರಾದ ಡಾ.ರಾಜೇಶ್ ತೇನನ,ಕಾರ್ಯದರ್ಶಿ ಪೇರಿಯನ ಉದಯ, ಸಹ ಕಾರ್ಯದರ್ಶಿ ಕೊಡಪಾಲು ಗಣಪತಿ,ಖಜಾಂಚಿ ಅಂಬೆಕಲ್ಲು ನವೀನ್, ಕುಶಾಲನಗರ ಗೌಡ ಸಮಾಜ ಅಧ್ಯಕ್ಷರಾದ. ಚಿಲ್ಲನ ಗಣಿ ಪ್ರಸಾದ್, ಪುಳಕಂಡ ಸುದೀಪ್,ಕೊಡಗನ ಹರ್ಷ,ಕೊಂಬಾರನ ರೋಷನ್,ಕುಂಭಗೌಡನ ಜಲಜಾಕ್ಷಿ, ವಿನೋದ್, ಮೈಸೂರು ಗೌಡ ಸಮಾಜದ ನಿಕಟ ಪೂರ್ವ ಅಧ್ಯಕ್ಷರಾದ ತೋಟoಬೈಲ್ ಮನೋಹರರವರು,ಮರಗೋಡು ಗೌಡ ಸಮಾಜದ ಅಧ್ಯಕ್ಷರಾದ ಕಟ್ಟೆಮನೆ ಶಶಿ ಜನಾರ್ಧನ್, ನಡುವಟ್ಟಿರ ಶಿವಪ್ರಕಾಶ್,ಸೇರಿದಂತೆ ಇತರರು ಹಾಜರಿದ್ದರು. ಜಿಲ್ಲೆಯಲ್ಲಿ ಸಮುದಾಯದ ಎಲ್ಲಾ ಕೆಲಸ ಕಾರ್ಯಗಳಿಗೆ ಸಕಾಲದಲ್ಲಿ ಸ್ಪಂದಿಸುವುದಾಗಿ ನೂತನ ಜಿಲ್ಲಾ ಧಿಕಾರಿಗಳು ಭರವಸೆ ನೀಡಿದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!