ನಾಳೆ ಮಂಗಳೂರಿಗೆ ಮುಖ್ಯಮಂತ್ರಿ

Picture of Savistara

Savistara

Bureau Report

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜ.10ರಂದುಮಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ 5.30ಕ್ಕೆ ಅತ್ತಾವರದ ಹೋಟೆಲ್‌ ಅವತಾರ್‌ನಲ್ಲಿ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ ಕಾರ್ಯಕ್ರಮ, ರಾತ್ರಿ 7ಕ್ಕೆ ಪಿಲಿಕುಳದಲ್ಲಿ ರಾಜ್ಯ ಪ್ರವಾಸೋ ದ್ಯಮ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿಪಡಿಸಿದ ಪಿಲಿಕುಳ ರೆಸಾರ್ಟ್ ಉದ್ಘಾಟನಾ ಸಮಾರಂ ಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ನಗರದಲ್ಲಿ ವಾಸ್ತವ್ಯವಿದ್ದು, ಜ.11ರಂದು ಬೆಳಗ್ಗೆ 11.10ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!