ಶಿಕಾರಿಪುರ ತಾಲೂಕಿನ ಹಳಿಯೂರು ತೇರುಬೀದಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 100ನೇ ವರ್ಷದ ‘ಶತಮಾನೋತ್ಸವ ಸಮಾರಂಭ’ವನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಶಿಕಾರಿಪುರ ಶಾಸಕರಾದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ರಾಘವೇಂದ್ರ ಬಿ ವೈ , ಅರುಣಾದೇವಿ, ವಸಂತ ಗೌಡ್ರು,

ಕೆ.ಎಸ್. ಗುರುಮೂರ್ತಿ, ಚೆನ್ನವೀರಪ್ಪ, ದರ್ಶನ್, ಶಾಲಾ ಶತಮಾನೋತ್ಸವ ಸಮಿತಿ, ಶಾಲಾ ಸಲಹಾ ಸಮಿತಿ, ಎಸ್‌ಡಿಎಂಸಿ (SDMC) ಅಧ್ಯಕ್ಷರು ಮತ್ತು ಸದಸ್ಯರು, ಮುಖ್ಯೋಪಾಧ್ಯಾಯರು,

ಶಿಕ್ಷಕ ವೃಂದ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನೂರು ವರ್ಷಗಳ ಇತಿಹಾಸ ಹೊಂದಿರುವ ಈ ವಿದ್ಯಾದೇಗುಲದ ಸಂಭ್ರಮದಲ್ಲಿ ಪಾಲ್ಗೊಂಡಿದ್ದು ಸಂತಸ ತಂದಿದೆ.













































