ಸುಳ್ಯ ಕೆ.ಎಸ್. ಅರ್. ಟಿ.ಸಿ ಬಸ್ ನಿಲ್ದಾಣಕ್ಕೆ ಕತ್ತಲ ಭಾಗ್ಯ | ಪ್ರಯಾಣಿಕರ ಪರದಾಟ

Picture of Savistara

Savistara

Bureau Report

ಸುಳ್ಯ ಕೆಎಸ್‌ಆರ್ಟಿಸಿ ಬಸ್ಸು ನಿಲ್ದಾಣದ ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ಘಟನೆ ಜ 13 ರಂದು ನಡೆದಿದೆ.

ಈ ಕಾರಣದಿಂದ ಸಂಜೆಯಿಂದಲೇ ಕೆಎಸ್‌ಆರ್ಟಿಸಿ ಬಸ್‌ ನಿಲ್ದಾಣ ಕತ್ತಲುಮಯಗೊಂಡಿದ್ದು ಬಸ್ಸಿಗೆ ಕಾಯುತ್ತಿದ್ದ ಪ್ರಯಾಣಿಕರು ಸಂಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಯಿತು.ಶೌಚಾಲಯ, ಟಿಸಿ ಪಾಯಿಂಟ್ ಮುಂತಾದ ಕಡೆಗಳಲ್ಲಿ ಲೈಟ್ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!