ಜ.22, 23ರಂದು ತುರ್ತು ವಿಧಾನಸಭಾ ಅಧಿವೇಶನ ?

Picture of Savistara

Savistara

Bureau Report

ಬೆಂಗಳೂರು : ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಕೇಂದ್ರ ಸರ್ಕಾರ ಬದಲಿಸಿದ ಹಿನ್ನೆಲೆಯಲ್ಲಿ ರಾಜ್ಯ ವಿಧಾನಮಂಡಲದ ತುರ್ತು ಅಧಿವೇಶನ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.ಈ ಹಿಂದಿದ್ದ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ವಿಭಾ ಜೀ ರಾಮ್ ಜೀ ಎಂದು ಕೇಂದ್ರ ಸರ್ಕಾರ ಬದಲಿಸಿದ್ದು, ಮಹಾತ್ಮಾಗಾಂಧಿ ಹೆಸರನ್ನು ಕೈ ಬಿಟ್ಟಿದ್ದಕ್ಕಾಗಿ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಡಿಸುತ್ತಿದೆ.ಈ ಹಿನ್ನೆಲೆಯಲ್ಲಿಯೇ ಜ.22 ಮತ್ತು 23 ರಂದು ಎರಡು ದಿನಗಳ ತುರ್ತು ವಿಧಾನಮಂಡಲ ಅಧಿವೇಶನ ನಡೆಸಿ, ಚರ್ಚಿಸಲು ಸರ್ಕಾರ ಚಿಂತನೆ ನಡೆಸಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!