ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ “ಸಂಕ್ರಾಂತಿ ಆಚರಿಸಲಿರುವ ಪ್ರಧಾನಿ ಮೋದಿ

Picture of Savistara

Savistara

Bureau Report

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರುದೆಹಲಿಯಲ್ಲಿರುವ ಕೇಂದ್ರ ಸಚಿವ ಎಲ್. ಮುರುಗನ್ ಅವರ ನಿವಾಸದಲ್ಲಿ ಇಂದು (ಬುಧವಾರ) ಸಂಕ್ರಾಂತಿ (ಪೊಂಗಲ್) ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಮಂತ್ರಿ ಮೋದಿಯವರು, ದೇಶದ ಜನರಿಗೆ ಮಕರ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದು, ದೇಶದ ನಾಗರಿಕರ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿನೆ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ಪೋಸ್ಟ್

‘ದೇಶದ ವಿವಿಧ ಭಾಗಗಳಲ್ಲಿ ಪವಿತ್ರ ಸಂಕ್ರಾಂತಿ ಹಬ್ಬವನ್ನು ಸ್ಥಳೀಯ ಪದ್ಧತಿ ಮತ್ತು ಸಂಪ್ರದಾಯಗಳ ಪ್ರಕಾರ ಆಚರಿಸಲಾಗುತ್ತದೆ. ಪ್ರತಿಯೊಬ್ಬರ ಸಂತೋಷ, ಸಮೃದ್ಧಿ ಮತ್ತು ಅತ್ಯುತ್ತಮ ಆರೋಗ್ಯಕ್ಕಾಗಿ ನಾನು ಸೂರ್ಯ ದೇವರನ್ನು ಪ್ರಾರ್ಥಿಸುತ್ತೇನೆ. ಸೂರ್ಯ ದೇವರು ನಿಮಗೆ ಸಕಲವನ್ನು ಕರುಣಿಸಲಿ’ ಎಂದು ಎಕ್ಸ್ ಮೂಲಕ ಶುಭ ಹಾರೈಸಿದ್ದಾರೆ.

‘ಸೂರ್ಯ ಮಕರ ರಾಶಿಯಲ್ಲಿದ್ದಾನೆ. ಉತ್ತರಾಯಣದಲ್ಲಿ, ಪುಣ್ಯ ಪ್ರಾಪ್ತಿಯಾಗಲಿದೆ. ಈ ಸಂದರ್ಭದಲ್ಲಿ ಎಲ್ಲಾ ಪಾಪಗಳನ್ನು ನಾಶವಾಗುತ್ತವೆ’ ಎಂದಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!