ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: RSS ಭದ್ರಕೋಟೆ ನಾಗ್ಪುರ ಪಾಲಿಕೆಯಲ್ಲಿ ಬಹುಮತದತ್ತ ಮುನ್ನಡೆ ಸಾಧಿಸಿದ ಬಿಜೆಪಿ

Picture of Savistara

Savistara

Bureau Report

ಮುಂಬೈ: ಮಹರಾಷ್ಟ್ರದ ಬೃಹನ್ಮುಂಬೈ ಸೇರಿ 28 ಪುರಸಭೆಗಳ ಚುನಾವಣಾ ಮತ ಎಣಿಕೆ ಮುಂದುವರೆದಿದ್ದು, ಆರ್​​ಎಸ್​ಎಸ್ ಭದ್ರಕೋಟೆಯಾಗಿರುವ ನಾಗ್ಪುರದ ಪಾಲಿಕೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.

ನಾಗ್ಪುರ ಪಾಲಿಕೆಯ 38 ವಾರ್ಡ್​ಗಳ 151 ಸ್ಥಾನಗಳಲ್ಲಿ ಬಿಜೆಪಿ 109 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್​ ಕೇವಲ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಶಿಂಧೆ ನೇತೃತ್ವದ ಶಿವಸೇನೆ 3 ಮತ್ತು ಎನ್‌ಸಿಪಿ ಕೇವಲ 1 ಹಾಗೂ ಇತರರು 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.ಆರ್​​ಎಸ್​ಎಸ್​ನ ಕೇಂದ್ರ ಕಚೇರಿ ಇರುವ ನಾಗ್ಪುರದಲ್ಲಿ ಬಿಜೆಪಿ ಏಕಾಂಗಿಯಾಗಿ ಅಧಿಕಾರಕ್ಕೇರುವ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ನಿನ್ನೆ ನಡೆದ ಚುನಾವಣೆಯಲ್ಲಿ ಆರ್​​ಎಸ್​ಎಸ್​ ಮುಖಸ್ಥ ಮೋಹನ್ ಭಾಗವತ್, ಸಿಎಂ ದೇವೇಂದ್ರ ಫಡ್ನವೀಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತದಾನ ಮಾಡಿದ್ದರು

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!