‘ಪಿ.ಎಂ-ವಿಶ್ವಕರ್ಮ’ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಲಕರಣೆಗಳ ಕಿಟ್ ವಿತರಣೆ

Picture of Savistara

Savistara

Bureau Report

ಶಿವಮೊಗ್ಗದ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಿ.ಎಂ-ವಿಶ್ವಕರ್ಮ’ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಲಕರಣೆಗಳ ಕಿಟ್ (Toolkit) ವಿತರಿಸಿ, ಸಂಸದ ರಾಘವೇಂದ್ರ ಬಿವೈ ಶುಭ ಕೋರಿದರು.

ಕುಲಕಸುಬುಗಳನ್ನು ನಂಬಿ ಬದುಕುತ್ತಿರುವ ನಮ್ಮ ವಿಶ್ವಕರ್ಮ ಸಹೋದರ-ಸಹೋದರಿಯರ ಸಬಲೀಕರಣಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಈ ಯೋಜನೆ ನಿಜಕ್ಕೂ ಕ್ರಾಂತಿಕಾರಿಯಾದದ್ದು.

ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರಾದ ಕೆ. ಬಿ. ಅಶೋಕ್ ನಾಯಕ್, ಅಂಚೆ ಅಧೀಕ್ಷರಾದ ಕುಮಾರಸ್ವಾಮಿ,

ಪ್ರಮುಖರಾದ ಎನ್.ಕೆ. ಜಗದೀಶ್, ಜ್ಯೋತಿ ಪ್ರಕಾಶ್, ಕೆ. ದೇವರಾಜ್ ಹಾಗೂ ಇತರರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!