ಜನವರಿ 24 ರಂದು ಸುಬ್ರಹ್ಮಣ್ಯ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ | ಆಮಂತ್ರಣ ಪತ್ರಿಕೆ ಬಿಡುಗಡೆ

Picture of Savistara

Savistara

Bureau Report

ಕುಕ್ಕೆ: ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು ಗ್ರಾಮದ ಹಿಂದೂ ಬಾಂಧವರನ್ನೊಳಗೊಂಡ, ಬೃಹತ್ ಹಿಂದೂ ಸಂಗಮ ಜ. 24 ಶನಿವಾರ ಸುಬ್ರಹ್ಮಣ್ಯ ಮಠದ ಆವರಣದಲ್ಲಿ ಜರುಗಲಿದೆ.ಸಂಜೆ ಗಂಟೆ 3.00 ರಿಂದ ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಿಂದ ಸುಬ್ರಹ್ಮಣ್ಯ ಮಠದವರೆಗೆ ವೈಭವದ ಶೋಭಾಯಾತ್ರೆ ನಡೆಯಲಿದ್ದು ಈ ಹಿನ್ನಲೆ ಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಆಮಂತ್ರಣ ಪತ್ರ ಬಿಡುಗಡೆಗೊಳಿಸಲಾಯಿತು. ಈ ವೇಳೆ ನಿರ್ವಹಣಾ ಸಮಿತಿಯ ಸಂಚಾಲಕ್ ದಿಲೀಪ್ ಉಪ್ಪಳಿಕೆ, ಸಹಸಯೋoಜಕ ಅಜಿತ್ ಕಲ್ಲೇರಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!