ಶಿವಮೊಗ್ಗ : ಚಿತ್ರಶೆಟ್ಟಿಹಳ್ಳಿಯಲ್ಲಿ ‘4G ಸ್ಯಾಚುರೇಷನ್ ಯೋಜನೆ’ ಯೋಜನೆಯನ್ನು ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ

Picture of Savistara

Savistara

Bureau Report

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ‘4G ಸ್ಯಾಚುರೇಷನ್ ಯೋಜನೆ’ಯ (4G Saturation Project) ಅಡಿಯಲ್ಲಿ ನಿರ್ಮಿಸಲಾದ ನೂತನ BSNL ಟವರ್ ಅನ್ನು ಉದ್ಘಾಟಿಸಿ, ಗ್ರಾಮಸ್ಥರನ್ನು ಉದ್ದೇಶಿಸಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ.ಬಿ ಅಶೋಕ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಗ್ರಾ.ಪಂ ಅಧ್ಯಕ್ಷರಾದ ಕಮಲಾಕ್ಷಿ ಉಮಾಪತಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಎನ್.ಕೆ ಜಗದೀಶ್, ಮಂಡಲ ಅಧ್ಯಕ್ಷರಾದ

ಸುರೇಶ್ ಸಿಂಗನಹಳ್ಳಿ, ಮ್ಯಾಮ್ಕೋಸ್ ನಿರ್ದೇಶಕರಾದ ವಿರೂಪಾಕ್ಷಪ್ಪ, ಚೌಡೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಸಿ. ರಾಜಪ್ಪ, ದಿಶಾ ಸಮಿತಿ ಸದಸ್ಯರಾದ ಗಿರೀಶ್ ಭದ್ರಾಪುರ ಹಾಗೂ ಜಿ.ಪಂ ಮಾಜಿ ಸದಸ್ಯರಾದ ನಾಗರಾಜ್ ತಮ್ಮಡಿಹಳ್ಳಿ,

ವೀರಭದ್ರ ಪೂಜಾರಿ, ವಕೀಲರಾದ ಶ್ರೀ ದೇವರಾಜ್, ಶ್ರೀ ಬಳ್ಳೆಕೆರೆ ಸಂತೋಷ್, ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ್ ರಾಮಿನಕೊಪ್ಪ, ಪಿಲ್ಲಂಗೆರೆ ಗಣೇಶ್, ಅಜಯ್ ಕಾಟಿಕೆರೆ, ಪೆರುಮಾಳ್,

ಹೊಸನಗರ ಪ.ಪಂ ಸದಸ್ಯರಾದ ಹಾಲಗದ್ದೆ ಉಮೇಶ್, ಪಿಡಿಒ ರಮೇಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!